ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ನಿರ್ದೇಶಕರಿಂದ ಜಿಲ್ಲೆಯ ಜನತೆಗೆ ರಂಜಾನ್ ಈದುಲ್ ಫಿತ್ರ್ ಹಬ್ಬದ ಶುಭಾಶಯ.
ಶ್ರೀನಿವಾಸಪುರ: ದಿನಾಂಕ: 05-06-2019 ರಂದು ಬುಧವಾರ ಕೋಲಾರ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಈದುಲ್ ಫಿತ್ರ್ ಹಬ್ಬವು ಮುಸ್ಲಿಂ ಬಾಂಧವರಿಗೆ ಸುಖ, ಶಾಂತಿ, ನೆಮ್ಮದಿಯನ್ನು ನೀಡಲೆಂದು ನಿರ್ದೇಶಕರು ಶ್ರೀನಿವಾಸಪುರ
ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಶ್ರೀನಿವಾಸಪುರ ತಾಲ್ಲೂಕು ಶಬ್ಬೀರ್ ಅಹಮ್ಮದ್ ಅವರು ಹೃದಯಪೂರ್ವಕವಾಗಿ ಶುಭಾಶಯಗಳನ್ನು ಹಾರೈಸಿದ್ದಾರೆ.