ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಅಂತಿಮ ನಮನ

JANANUDI.COM NETWORK

 

 

 

ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ಅಂತಿಮ ನಮನ

 

 

 

 

ಕುಂದಾಪುರ, ಎ.30:  ಮಂಗಳವಾರ ನಿಧನ ಹೊಂದಿದ  ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ  ಧಾರ್ಮಿಕ ದತ್ತಿ ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿನ್ನಿಫ್ರೆಡ್ ಫರ್ನಾಂಡಿಸ್ ಬುದವಾರ ಅವರ ಗ್ರಹಕ್ಕೆ ಆಗಮಿಸಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅವರ ಜೊತೆ ಇತರ ರಾಜಕೀಯ ನಾಯಕರುಗಳು ಉಪಸ್ಥಿತರಿದ್ದರು