JANANUDI.COM NETWORK
ರುಚಿತಾ ಕಾಮತ್ ಹ್ಯಾಮರ್ ತ್ರೋ ಪ್ರಥಮ(ದಾಖಲೆ 30.72 ಮೀಟರ್ ಎಸೆತ), ಶಾಟ್ಪುಟ್ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ಅಕ್ಟೋಬರ್ 16, 17 ರಂದು ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ
ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ರುಚಿತಾ ಕಾಮತ್ ಹ್ಯಾಮರ್ ತ್ರೋ ಪ್ರಥಮ(ದಾಖಲೆ 30.72 ಮೀಟರ್ ಎಸೆತ), ಶಾಟ್ಪುಟ್ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರನ್ನು ಬಿ.ಎಂ. ಸುಕುಮಾರ ಶೆಟ್ಟಿ ಶಾಸಕರು ಬೈಂದೂರು & ಅಧ್ಯಕ್ಷರು, ಕುಂದಾಪುರ ಎಜುಕೇಶನ್ ಸೊಸೈಟಿ (ಖ) ಮತ್ತು ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರರು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.