ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ. ನ ಅಧ್ಯಕ್ಷರಾಗಿ ಜೋನ್ಸನ್ ಡಿ’ಆಲ್ಮೇಡಾ, ಮರು ಆಯ್ಕೆಯಾಗಿದ್ದಾರೆ.

JANAUDI.COM NETWORK

 

 

ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ. ನ ಅಧ್ಯಕ್ಷರಾಗಿ ಜೋನ್ಸನ್ ಡಿ’ಆಲ್ಮೇಡಾ, ಮರು ಆಯ್ಕೆಯಾಗಿದ್ದಾರೆ. 

 

 

ಕುಂದಾಪುರ, ಫೆ:16: ಇಲ್ಲಿನ ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿ ಜೋನ್ಸನ್ ಡಿ’ಆಲ್ಮೇಡಾ ಮತ್ತೊಮ್ಮೆ ಮರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿ ಕಿರಣ್ ಮೆಲ್ವಿನ್ ಲೋಬೊ ಪಡುಕೋಣೆ, ಇವರು ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಫಿಲಿಪ್ ಡಿಕೋಸ್ತಾ, ಬಸ್ರೂರು ಜೇಕಬ್ ಡಿ’ಸೋಜ, ಶಾಂತಿ ಆರ್. ಕರ್ವಾಲ್ಲೊ ಕುಂದಾಪುರ.

ಡಾಯ್ನಾ ಡಿ’ಆಲ್ಮೇಡಾ, ಕುಂದಾಪುರ. ವಿನೋದ್ ಕ್ರಾಸ್ಟೊ, ಕುಂದಾಪುರ. ಫಿಲಿಪ್ ಡಿಕೋಸ್ತಾ, ಬಸ್ರೂರು ಕಿರಣ್ ಶಾಂತಿ ಡಾಯಸ್, ಬೈಂದೂರು. ಪ್ರಕಾಶ್ ಲೋಬೊ, ಗಂಗೊಳ್ಳಿ. ವಿಲ್ಫ್ರೇಡ್ ಮಿನೇಜಸ್, ಹಂಗಳೂರು. ಓಝ್ಲಿನ್ ರೆಬೆಲ್ಲೊ, ತಲ್ಲೂರು.

ತಿಯೋದರ್ ಒಲಿವೆರಾ, ಕೋಟಾ. ಟೆರೆನ್ಸ್ ಸುವಾರಿಸ್, ಉಡುಪಿ ವಿಲ್ಸನ್ ಡಿ’ಸೋಜ, ಶಿರ್ವಾ ಸಂತೋಷ್ ಓಜ್ವಾóóಲ್ಡ್ ಡಿ’ಸಿಲ್ವಾ, ಕಾರ್ಕಳ ಡೇರಿಕ್ ಡಿಸೋಜಾ, ಸಾಸ್ತಾನ. ಇವರುಗಳು ಆಯ್ಕೆಯಾಗಿದ್ದಾರೆ.