ಕಲ್ಮಾಡಿ ಚರ್ಚಿನ ಪ್ರತಿಷ್ಠಾಪನಾ ಮಹೋತ್ಸವದ ನೊವೆನಾ ಪ್ರಾರ್ಥನೆಗೆ ಚಾಲನೆ/Nine Day Novena begins at Stella Maris Church, Kalmady


The nine-day novena prayers in preparation of the proclamation and Dedication of Our Lady of
Vailankanni centre at Kalmady as a diocesan Shrine, began on Saturday, August 6. Most Rev. Fr
Valerian Mendonca, Rector of the Our Lady of Miracles Cathedral, Kallianpura hoisted the flag and
conducted the novena prayers on the first day.
Feast of Our Lady of Vailankanni, proclamation and dedication of Our Lady of Vailanknni as a
diocesan Shrine and the Golden Jubilee Celebration of Stella Maris Church, Kalmady will be
celebrated on August 15 th , 2022.
On August 14 th at 2:45 pm, procession of Car (Cherel) of Our Lady of Vailankanni will begin from
Adi-Udupi junction to Kalmady Church, on that day Most Rev. Fr Ronald Serao, Rector of St.
Joseph Seminary will conduct the novena prayers and celebrate the Mass.
The Our Lady of Vailankanni Centre at Kalmady will be officially declared as Udupi Diocesan Shrine
on 15th August 2022 at 10:00 am, through a thanks giving Eucharistic Mass celebrated by Most
Rev. Dr Aloysius Paul D’Souza, and con-celebrated by
Most Rev. Dr Gerald Isaac Lobo, Bishop of Udupi
Most Rev. Dr Peter Paul Saldanha, Bishop of Mangalore
Most Rev. Dr Francis Serrao, SJ, Bishop of Shimoga
Most Rev. Dr Robert Miranda, Bishop of Gulbarga
Most Rev. Dr Henry D’Souza, Bishop of Bellary

Most Rev. Dr Lawrence Mukkuzhy, Bishop of Belthangady
Most Rev. Dr Geevarghese Makarios Kalayil, Bishop of Puttur
Novena prayers will be held daily at 4:00 pm. A large number of devotees took part in the novena
prayers on the first day. Rev. Fr Stephen Lewis, parish priest of Manipal Church and Fr Roshan,
assistant parish priest of Brahmavar were the con-celebrants. The choir was from St. Anne’s
Church, Thottam.

ಕಲ್ಮಾಡಿ ಚರ್ಚಿನ ಪ್ರತಿಷ್ಠಾಪನಾ ಮಹೋತ್ಸವದ ನೊವೆನಾ ಪ್ರಾರ್ಥನೆಗೆ ಚಾಲನೆ


ಕಲ್ಮಾಡಿ ವೆಲಂಕಣಿ ಮಾತೆ ಚರ್ಚಿನ ವಾರ್ಷಿಕ ಪ್ರತಿಷ್ಠಾಪನೆ ಮಹೋತ್ಸವದ ಪ್ರಯುಕ್ತ ಒಂಬತ್ತು ದಿನಗಳ ನೊವೆನಾ
ಪ್ರಾರ್ಥನೆಗೆ ಶನಿವಾರ ಚಾಲನೆ ನೀಡಲಾಯಿತು.
ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಇದರ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ ಅವರು
ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರು ವಂ. ರೋಯ್ ಲೋಬೊ,
ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೊನ್ಸಾ, ಚರ್ಚಿನ ಸುವರ್ಣ
ಮಹೋತ್ಸವ ಸಮಿತಿಯ ಸಂಚಾಲಕ ಸಂದೀಪ್ ಅಂದ್ರಾದೆ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಅಗೋಸ್ತ್ 15
ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚಿನ ಸುವರ್ಣ ಮಹೋತ್ಸವ ವರ್ಷದ ಆಚರಣೆಯನ್ನು
ಆಯೋಜಿಸಲಾಗಿದ್ದು, ದಿವ್ಯ ಬಲಿಪೂಜೆಯಲ್ಲಿ ಉಡುಪಿ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ,
ಮಂಗಳೂರು ಧರ್ಮಾಧ್ಯಕ್ಷ ವಂ. ಡಾ. ಪೀಟರ್ ಪೌಲ್ ಸಲ್ಡಾನಾ, ಮಂಗಳೂರಿನ ನಿವೃತ ಬಿಷಪ್ ವಂ. ಡಾ. ಅಲೋಶಿಯಸ್
ಪಾವ್ಲ್ ಡಿಸೋಜಾ, ಶಿವಮೊಗ್ಗ ಧರ್ಮಾಧ್ಯಕ್ಷ ವಂ. ಡಾ. ಫ್ರಾನ್ಸಿಸ್ ಸೆರಾವೊ, ಬಳ್ಳಾರಿ ಧರ್ಮಾಧ್ಯಕ್ಷ ವಂ. ಡಾ. ಹೆನ್ರಿ
ಡಿಸೋಜಾ, ಬೆಳ್ತಂಗಡಿ ಧರ್ಮಾಧ್ಯಕ್ಷ ವಂ. ಡಾ. ಲಾರೆನ್ಸ್ ಮುಕ್ಕುಯಿ, ಪುತ್ತೂರಿನ ಧರ್ಮಾಧ್ಯಕ್ಷ ವಂ. ಡಾ. ಗೀವರ್ಗಿಸ್
ಮಕಾರಿಯೋಸ್ ಕಲಾಯಿಲ್ ಭಾಗವಹಿಸಲಿದ್ದಾರೆ.
ಅಗೋಸ್ತ್ 14 ರಂದು ವೆಲಂಕಣಿ ಮಾತೆಯ ಮೆರವಣಿಗೆ ನಡೆಯಲಿದ್ದು ಉಡುಪಿ ಶಾಸಕ ರಘುಪತಿ ಭಟ್ ಮತ್ತು ಕಲ್ಮಾಡಿ
ವಾರ್ಡ್ ಸದಸ್ಯ ಸುಂದರ ಕಲ್ಮಾಡಿ ಚಾಲನೆ ನೀಡಲಿದ್ದಾರೆ.