ಕುಂದಾಪುರ ಸಂತ ಮೇರಿಸ್ ಪ್ರೌಢಶಾಲೆಯಲ್ಲಿ ಬಾಲ ಸ್ವಾಸ್ಥ್ಯ ಕಾರ್ಯಕ್ರಮ RBSK ಅಡಿಯಲ್ಲಿ ಆರೋಗ್ಯ ತಪಾಸಣೆ

JANANUDI.COM NETWORK

 

 

ಕುಂದಾಪುರ ಸಂತ ಮೇರಿಸ್ ಪ್ರೌಢಶಾಲೆಯಲ್ಲಿ ಬಾಲ ಸ್ವಾಸ್ಥ್ಯ ಕಾರ್ಯಕ್ರಮ RBSK ಅಡಿಯಲ್ಲಿ ಆರೋಗ್ಯ ತಪಾಸಣೆ

 

 

ಕುಂದಾಪುರ, ಡಿ.೧೭:  ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ RBSK ಅಡಿಯಲ್ಲಿ ದಿನಾಂಕ ೧೬-೧೧-೧೯ ರಂದು  ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿಯ ವೈದ್ಯಾಧಿಕಾರಿಗಳಾದ ಡಾ.ಅಂಬಿಕಾ, ಡಾ.ಕವಿತಾ ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು.