ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯಲ್ಲಿ ಟಿಪ್ಪರ್ ಲಾರಿ ಮತ್ತು ಬೈಕ್ ರಸ್ತೆ ಅಪಘಾತ ಬೈಕ್ ಸವಾರ ಮ್ರತ್ಯು

JANANUDI.COM NETWORK

 

 

ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯಲ್ಲಿ ಟಿಪ್ಪರ್ ಲಾರಿ ಮತ್ತು ಬೈಕ್ ರಸ್ತೆ ಅಪಘಾತ ಬೈಕ್ ಸವಾರ ಮ್ರತ್ಯು

 

 

 

 

ತೀರ್ಥಹಳ್ಳಿ:-ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತಿರುವಿನಲ್ಲಿ ನಿನ್ನೆ ಸಂಜೆ
ಬೈಕ್ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು. ಟಿಪ್ಪರ್ ಲಾರಿ ಹಿಂಭಾಗ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದು.
ಹಿಂಬದಿಯ ಸವಾರರಿಗೆ ತೀವ್ರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ.
ಇನ್ನು ಕಾರಿನಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದ ಕಾರಿಗೂ ಕೂಡ ಲಾರಿ ಡಿಕ್ಕಿ ಹೊಡೆದಿದ್ದು ಕಾರಿನವರೆಗೂ ಕೂಡ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.