ಬೆಂಗಳೂರು ಮತ್ತು ಕರಾವಳಿ ಭಾಗದಲ್ಲಿ ಅಕಾಲಿಕ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಮತ್ತು ಕರಾವಳಿ ಭಾಗದಲ್ಲಿ ಅಕಾಲಿಕ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸಹಿತ ಕರಾವಳಿ ಭಾಗದ ಕೆಲವೆಡೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಜಯನಗರ, ಬನಶಂಕರಿ, ಉತ್ತರಹಳ್ಳಿ, ಬನಶಂಖರಿ, ಉತ್ತರಹಳ್ಳಿ ಇತರ ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮ್ಮುನ್ನಚೆರಿಕೆಯನ್ನು ನೀಡಿದೆಯೆಂದು ತಿಳಿದು ಬಂದಿದೆ