ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ – ವಾಹನ ಸಂಚಾರ ಸ್ಥಗಿತ
ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತ.ನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತವಾಗಿರುತ್ತದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕು.
ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದು
ಇಂದು ಸಂಜೆಯಿಂದಲೇ ರಾಜ್ಯದ ಗಡಿಯಲ್ಲಿ ಬೆಳಗಾವಿ ಪೊಲೀಸರು ಸಂಚಾರ ಸ್ಥಗಿತ ಗೊಳಿಸಿದ್ದಾರೆ