ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆಯ ನೂತನ ಕಟ್ಟಡ ಉದ್ಘಾಟನೆ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆಯ ನೂತನ ಕಟ್ಟಡ ಉದ್ಘಾಟನೆ

 

 

ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆಯ ನೂತನ ಕಟ್ಟಡವನ್ನು ಗುರುವಾರ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು. ಮುಖಂಡರಾದ ದಿಂಬಾಲ ಅಶೋಕ್‌, ವೆಂಕಟರೆಡ್ಡಿ, ವೆಂಕಟೇಶ್‌ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ