ಶ್ರೀನಿವಾಸಪುರದ ಹೊರ ವಲಯದಲ್ಲಿನ ಚೌಡೇಶ್ವರಿ ದೇವಾಲಯದಲ್ಲಿ  ಚಾಮುಂಡೇಶ್ವರಿ ಜನ್ಮದಿನಾಚರಣೆ ಪ್ರಯುಕ್ತ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

 

 

ಶ್ರೀನಿವಾಸಪುರದ ಹೊರ ವಲಯದಲ್ಲಿನ ಚೌಡೇಶ್ವರಿ ದೇವಾಲಯದಲ್ಲಿ ಸೋಮವಾರ ಚಾಮುಂಡೇಶ್ವರಿ ಜನ್ಮದಿನಾಚರಣೆ ಪ್ರಯುಕ್ತ ದೇವಿ ವಿಗ್ರಹಕ್ಕೆ ವಿಶೇಷ ಅಂಕಾರ ಮಾಡಲಾಗಿತ್ತು