ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ ಚೆಕ್ ಪೋಷ್ಟ್ಗಳಿಗೆ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸಿಬ್ಬಂದಿಯೊಂದಿಗೆ ಭೇಟಿ

ಶ್ರೀನಿವಾಸಪುರ ತಾಲ್ಲೂಕಿನ ಅಂತರ ರಾಜ್ಯ ಗಡಿಯಲ್ಲಿ ಸ್ಥಾಪಿಸಲಾಗಿರುವ ರಾಯಲ್ಪಾಡ್, ಸೋಮಿಯಾಜಲಹಳ್ಳಿ ಹಾಗೂ ಶೆಟ್ಟಿಹಳ್ಳಿ ಚೆಕ್ ಪೋಷ್ಟ್ಗಳಿಗೆ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದರು.