ಬೆಂಗಳೂರು:ಹೊಸ ವರ್ಷಕ್ಕೆ ಅಹಿತಕರ ಘಟನೆ ನಡೆಯದಂತೆ ಕಠಿಣ ಕಾನೂನು ಜಾರಿ-ರಾತ್ರಿ 1 ಗಂಟೆಗೆ ಎಲ್ಲಾ ಪಾರ್ಟಿಗಳು ಬಂದ್‌

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಜಾಮೀನು ರಹಿತ ಸೆಕ್ಷನ್ ಗಳಡಿ ಪ್ರಕರಣ ದಾಖಲು-ಅವರ ವಿರುದ್ಧ ರೌಡಿಶೀಟ್‌ ತೆರೆಯಬೇಕೆಂದು ಒತ್ತಾಯ


ಹಣ ಇಲ್ಲದ್ದಕ್ಕೆ ಮಗನ ತೋಟದಿಂದ ಹೂಕೋಸು ತೆಗೆದದಕ್ಕೆ ಕಂಬಕ್ಕೆ ಕಟ್ಟಿ ಥಳಿಸಿದ ಮಗ

ಸರ್ಕಾರದ 5ನೇ ಗ್ಯಾರೆಂಟಿ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಇಂದು ವಿಧ್ಯುಕ್ತ ಚಾಲನೆ ನೀಡಲಾಯಿತು

ಪದವೀಧರರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣಪತ್ರ ಸಲ್ಲಿಸಬೇಕು. ಡಿಪ್ಲೊಮೊ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ ಇಲ್ಲವೇ ಡಿಪ್ಲೊಮೊ ಪ್ರಮಾಣಪತ್ರ ಸಲ್ಲಿಸಬೇಕು. ಕರ್ನಾಟಕದ ವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು.

ಪದವಿ ಅಥವಾ ಡಿಪ್ಲೊಮೊ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ವಾಸವಾಗಿರಬೇಕು ಎಂಬ ಷರತ್ತುಗಳನ್ನು ನಿರುದ್ಯೋಗ ಪದವೀಧರರಿಗೆ ವಿಧಿಸಲಾಗಿದೆ.

ಫಲಾನುಭವಿಗಳು ಪ್ರತಿ ತಿಂಗಳ 25ರೊಳಗೆ ಸ್ವಯಂಘೋಷಣೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಬಹುದು. ಇದರ ನಡುವೆ ಸ್ವಂತ ಉದ್ಯೋಗ ಆರಂಭಿಸಿದರೆ ಅಥವಾ ಉದ್ಯೋಗ ಸಿಕ್ಕ ನಿರುದ್ಯೋಗಿಗಳಿಗೆ ಯುವನಿಧಿ ಭತ್ಯೆ ದೊರೆಯುವುದಿಲ್ಲ.

ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸರ್ವಧರ್ಮ ಸಮನ್ವಯ ದಿನವನ್ನಾಗಿ ಆಚರಿಸಲಾಯಿತು/ Christmas was celebrated as Interfaith Harmony Day at Infant Mary Church, Bajjodi

ಚಿತ್ರದುರ್ಗ ಜಿಲ್ಲೆ ಶಿವಮೊಗ್ಗ ಧರ್ಮಪ್ರಾಂತ್ಯದ ಹಿರಿಯೂರಿನ ಅವರ್ ಲೇಡಿ ಆಫ್ ಅಸಂಪ್ಷನ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ/Christmas celebration at Our Lady of Assumption Church, Hiriyur, Chitradurga District Diocese of Shimoga