ಬಿಜೆಪಿ ಅವಧಿಯಲ್ಲಿ ಮಹಿಳೆಯರ ಮೇಲೆ 17,813 ದೌರ್ಜನ್ಯ ಪ್ರಕರಣಗಳು,ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು-ಸಿಎಂ ?

ಮೈಸೂರು ಪತ್ರಿಕಾ ಭವನಕ್ಕೆ ಡಿ.22ರಂದು ಶಂಕುಸ್ಥಾಪನೆ

ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿದ್ದರು.

38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಬ್ರೋಚರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗಧಿ ಸಭೆ

ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಪಡಬೇಕು ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು : ಜಿಲ್ಲಾಧಿಕಾರಿ ಅಕ್ರಂ ಪಾಷ

ವಿದ್ಯಾ ಅಕಾಡೆಮಿ ಶಾಲೆ, ಮೂಡ್ಲಕಟ್ಟೆ ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ

ಸಂಸದ ಎಸ್.ಮುನಿಸ್ವಾಮಿಯವರಿಂದ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಜ್ಯೋತಿ ಬೆಳಗಿಸಿವುದರ ಮೂಲಕ ಉದ್ಗಾಟನೆ

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ “ಪರಂಪರಾ” ಕಾರ್ಯಕ್ರಮ

ಕೋಲಾರ ರೈತ ಸಂಘ :ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ನಿಯಂತ್ರಣಕ್ಕೆ ಪ್ರಬಲ ಕಾನೂನು ಜಾರಿ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ತಿರ್ಮಾನ