




ಶ್ರೀನಿವಾಸಪುರ: ಕಳೆದಆಗಸ್ಟ್‍ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕನ್ನಡ ಮತ್ತುಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕೆ.ಐ.ಐ.ಟಿ.) 4ಡಿಸ್ಟಿಂಗ್‍ಷನ್ ನೊಂದಿಗೆ (DISTINCTIONS ಶೇಕಡ75ರಷ್ಟು ಫಲಿತಾಂಶದೊರೆತಿದೆಎಂದು ಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ತೇರ್ಗಡೆ ಹೊಂದಿದಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವಉತ್ತಮ ಫಲಿತಾಂಶಕ್ಕೆಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ಮತ್ತುಕೇಂದ್ರ ವ್ಯವಸ್ಥಾಪಕರಾದಆರ್. ರಾದಇವರು ಅಭಿನಂದಿಸಿದ್ದಾರೆ.