ಕೋಲಾರ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ನೇಮಕಾತಿ ಆಕ್ಷೇಪಣಾ ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ಆಯ್ಕೆ ಸಮಿತಿ ಸಭೆ ನೆಡೆಸಿದ ಡಿ.ಸಿ. ಅಕ್ರಂ ಪಾಷ December 3, 2024December 3, 2024 Jananudi News Network ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ನೇಮಕಾತಿ ಕುರಿತಂತೆ ಆಕ್ಷೇಪಣಾ ಅರ್ಜಿಗಳನ್ನು ಪರಿಶೀಲಿಸಿ , ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ಸಂಬಂಧ ಜಿಲ್ಲಾ ಆಯ್ಕೆ ಸಮಿತಿ ಸಭೆಯನ್ನು ನಡೆಸಿದ್ದ ಜಿಲ್ಲಾಧಿಕಾರಿ ಅಕ್ರಂ ಪಾಷ.