ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋಟ್ರ್ಸ್ ಅಸೋಸಿಯೇಷನ್ ಅವರು ಜನವರಿ 4 ಹಾಗೂ 5 ರಂದು ಏರ್ಪಡಿಸಿದ ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್ಮಿಂಟನ್ ಲೀಗ್’ ಟೂರ್ನಮೆಂಟ್-2025ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದು, ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್’ ಕುಂದಾಪುರ ಜಯ ಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.