

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ದಿನಾಂಕ 28/02/2025 ರಂದು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಆರಂಭ ಸಭಾಂಗಣದಲ್ಲಿ ಐಕೀ ಸ್ಕೂಲ್ ಆಫ್ ಮಾರ್ಷಲ್ ಆರ್ಟ್ಸ್ ಆಸೋಸಿಯೇಷನ್ ಚೀಫ್ ಇನ್ಸ್ಪೆಕ್ಟರ್, ಕೊಶಿ ಸಿ ಎ ವಿಜಯನ್ 8ನೇ ಡಾನ್ ಬ್ಲಾಕ್ ಬೆಲ್ಟ್ ಇವರ ಅಡಿಯಲ್ಲಿ ನಡೆದ ಕರಾಟೆ ಬೆಲ್ಟ್ ಪರೀಕ್ಷೆಯಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ವಿವಿಧ ಕರಾಟೆ ಬೆಲ್ಟ್ ಮತ್ತು ಸರ್ಟಿಫಿಕೇಟ್ಗಳನ್ನು ಪಡೆದಿರುತ್ತಾರೆ
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಡಾI ರವಿದಾಸ್ ಶೆಟ್ಟಿ, ಕರಾಟೆ ಶಿಕ್ಷಕಿ ಮೇಘನಾ, ವಿದ್ಯಾರ್ಥಿಗಳು ಹಾಜರಿದ್ದರು.


