

ಕುಂದಾಪುರ ; 9/ 11 ಸಮಸ್ಯೆ , ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ , ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಮತ್ತು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮ. “ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ “
ದಿನಾಂಕ : 2 – 7 – 2025 ಬುಧವಾರ
ಸಮಯ : ಬೆಳಿಗ್ಗೆ 10-00 ಘಂಟೆ
ಪ್ರತಿಭಟನಾ ಸ್ಥಳಗಳು
……………………………………….
1 . ಕುಂದಾಪುರ ಪುರಸಭೆ ಮುಂದೆ
2 . ಮೊಳಹಳ್ಳಿ ಗ್ರಾಮ ಪಂಚಾಯತ್ ಮುಂದೆ .
3 . ತೆಕ್ಕಟ್ಟೆ ಗ್ರಾಮ ಪಂಚಾಯತ್ ಮುಂದೆ .
4 . ಆನಗಳ್ಳಿ ಗ್ರಾಮ ಪಂಚಾಯತ್ ಮುಂದೆ .

