ಕರಾವಳಿ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಗೆ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಆಯ್ಕೆ August 11, 2025August 11, 2025 Jananudi News Network ದಿನಾಂಕ:08/08/2025ರಂದು ಸರಕಾರಿ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ