

ನವದೆಹಲಿ; ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರ ಸಹೋದರ ಉದ್ಯಮಿ ಸಮೀರ್ ಮೋದಿ ಅವರನ್ನು ಬಂಧಿಸಲಾಗಿದೆ. ಅವರನ್ನು ದೆಹಲಿ ಪೊಲೀಸರು. ಬಂಧಿಸಿದ್ದಾರೆ. ಗುರುವಾರ ಸಂಜೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮೀರ್ ಮೋದಿ ಅವರನ್ನು ವಶಕ್ಕೆ ಪಡೆಯಲಾಯಿತು.
ಐದು ದಿನಗಳ ಹಿಂದೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ಅತ್ಯಾಚಾರ ಮತ್ತು.
ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ದೂರಿನ
ಪ್ರಕಾರ, ಈ ಘಟನೆ ಈ ಹಿಂದೆ ನಡೆದಿದೆ.

