ಕರಾವಳಿ ಶ್ರೀನಿವಾಸಪುರ ಪಟ್ಟಣದ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ದೇವಿ ಉತ್ಸವ October 4, 2025October 4, 2025 Jananudi News Network ಶ್ರೀನಿವಾಸಪುರ ಪಟ್ಟಣದ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ದೇವಿ ಉತ್ಸವ ಮೂರ್ತಿಯನ್ನು ಬ್ರಹ್ಮ ಪ್ರಕಾರೋತ್ಸವ ರಥ ಬೀದಿಗಳಲ್ಲಿ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಮಹಿಳಾ ಮಂಡಳಿ ವತಿಯಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು