ಕೋಲಾರ ಶ್ರೀನಿವಾಸಪುರ :ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ವತಿಯಿಂದ 4 ನೇ ವರ್ಷದ ಪುಣ್ಯ ಸ್ಮರಣೆ October 30, 2025October 30, 2025 Jananudi News Network ಶ್ರೀನಿವಾಸಪುರ : ಪಟ್ಟಣದ ಪುರಸಭೆ ಮುಂಭಾಗದ ವಾಣಿಜ್ಯ ಮಳಿಗೆಗೆ ಮುಂದೆ ಮಂಗಳವಾರ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದವತಿಯಿಂದ 4 ನೇ ವರ್ಷದ ಪುಣ್ಯ ಸ್ಮರಣೆ ಆಚರಿಸಲಾಯತು. ಪೂಜಾ ಕಾರ್ಯಕ್ರಮವನ್ನ ಅರುಣ್ಕುಮಾರ್ಶರ್ಮ ನಡೆಸಿಕೊಟ್ಟರು. ಪೂಜಾ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.