ಮದರ್ ತೆರೆಸಾ ಶಿಕ್ಷಣ ಸಂಸ್ಥೆ 14 ವರ್ಷದ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳಿಗೆ ಸಮ್ಮಾನ/ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಭಾವಪೂರ್ಣ ಬೀಳ್ಕೊಡುಗೆ

ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 14 ವರ್ಷದ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳಿಗೆ ಗೌರವಪೂರ್ಣ ಸಮ್ಮಾನ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಭಾವಪೂರ್ಣ ಬೀಳ್ಕೊಡುಗೆ