

ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಕ್ಷರ್ ಆರ್.ಶೆಟ್ಟಿ ಹಾಗೂ ಶ್ರೇಯಸ್ ಕುಲಾಲ್ ಇನ್ ಸ್ಪಾಯರ್ ಅವಾಡ್೯ ಗೆ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

