ಶ್ರೀನಿವಾಸಪುರ ಬಿಸಿಗಾಳಿ ಮಾವು ಸುಗ್ಗಿಗೆ ಆತಂಕ ಇಳುವರಿ ಶೇ.30ರಷ್ಟೇ ಸಾಧ್ಯತೆ ಬೆಲೆ, ರಫ್ತು, ಪಲ್ಪ್ ಉದ್ಯಮಕ್ಕೂ ಸಂಕಷ್ಟ ಭೀತಿ

ಬಿಸಿಗಾಳಿ–ಜಾಗತಿಕ ಉದ್ವಿಗ್ನತೆ ಡಬಲ್ ಹೊಡೆತ : ಶ್ರೀನಿವಾಸಪುರ ಮಾವು ಸುಗ್ಗಿಗೆ ಆತಂಕದ ನೆರಳು ,ಇಳುವರಿ ಶೇ.30ರಷ್ಟೇ ಸಾಧ್ಯತೆ ಬೆಲೆ, ರಫ್ತು, ಪಲ್ಪ್ ಉದ್ಯಮಕ್ಕೂ ಸಂಕಷ್ಟ ಪಶ್ಚಿಮ ಏಷ್ಯಾ ಉದ್ವಿಗ್ನತೆ ಪರಿಣಾಮದ ಭೀತಿ ಉಂಟಾಗಿದೆ