

ಬಾರ್ಕುರು; ನ್ಯಾಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಹನೆಹಳ್ಳಿ. ಚಿತ್ರಕಲಾ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಮುಖ್ಯ ಅತಿಥಿಯಾಗಿ ಸುಜ್ಞಾನ ನ್ಯಾಷನಲ್.ಪಿ.ಯು ಕಾಲೇಜ್ ನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ ಹಾಗೂ ಚಿತ್ರಕಲಾ ಶಿಕ್ಷಕರಾದ ಸೀತಾರಾಮ ಶಾಸ್ತ್ರಿ ಮತ್ತು ಶಾಲೆಯ ಮುಖ್ಯೋಪಾಧ್ಯಯರಾದ ಉದಯ. ಎಸ್. ಶೆಟ್ಟಿ ಉಪಸ್ಥಿತರಿದ್ದರು . ಶಿಕ್ಷಕಿಯರಾದ ಶೈಲಜಾ ರವರುಕಾರ್ಯಕ್ರಮ ನಿರೂಪಣೆಯನ್ನು ಮಾಡಿದರು ಹಾಗೂ ನವ್ಯಲತಾ ವಂದನಾರ್ಪಣೆ ಮಾಡಿದರು ಹಾಗೂ ಸುಮಾ ರವರು ಕಾರ್ಯಕ್ರಮಕ್ಕೆ ಸಹಕರಿಸಿದ.






