

ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ತೆನೆ ಹಬ್ಬ ಮೊಂತಿ ಫೆಸ್ತ್ ನ್ನು ಉಡುಪಿ ಸಂಪದ ಸಂಸ್ಥೆಯ ನಿರ್ದೇಶಕ ರೆ. ಫಾ. ರೆಜಿನಾಲ್ಡ್ ಪಿಂಟೊ , ಮೂಲತಹ ಬೈಂದೂರಿನವರಾದ ರೆ.ಫಾ. ಕಿರಣ್ ನಜ್ರೆತ್ ಹಬ್ಬದ ಬಲಿದಾನದಲ್ಲಿ ಭಾಗಿಯಾದರು. ಚರ್ಚಿನ ಧರ್ಮಗುರು ರೆ.ಫಾ. ಡೆನ್ನಿಸ್ ಡಿʼಸೋಜಾ ರವರ ನೇತ್ರತ್ವದಲ್ಲಿ ಸಂಭ್ರಮ, ಸಡಗರದಿಂದ ಹಬ್ಬವನ್ನು ಆಚರಿಸಲಾಯಿತು.






































