ಶ್ರೀನಿವಾಸಪುರ ; ರೈತರ ಭೂಮಿಯ ಹಕ್ಕಿಗಾಗಿ ಬೃಹತ್ ಪ್ರತಿಭಟನೆ,ಅರಣ್ಯ ಇಲಾಖೆ ಕಚೇರಿ ಮುಂಭಾಗ ಕೆಲಕಾಲ ಧರಣಿ; ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಆಗ್ರಹ