ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ::ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ:: ವಿದ್ಯಾರ್ಥಿನಿಯವರ ಕೈಯೆ ಮೇಲು

ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ::ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ:: ವಿದ್ಯಾರ್ಥಿನಿಯವರ ಕೈಯೆ ಮೇಲು

ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಿದೆ. ಇಂದು ಏಪ್ರಿಲ್.15 ರಂದು ಸುಮಾರು 6.73 ಲಕ್ಷ ವಿದ್ಯಾರ್ಥಿಗಳ ಭವಿಸ್ಯ ನಿರ್ಧಾರವಾಗಿದೆ.  ಈಗ ಫಲಿತಾಂಶ ಪ್ರಕಟವಾಗಿರುವ ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ನೋಡಬಹುದಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಸಿಕ್ಕಿದ್ದು, ಚಿತ್ರದುರ್ಗ ಕೊನೆಯ ಸ್ಥಾನಕ್ಕೆ ಸಿಕ್ಕಿದೆಯೆಂದು ತಿಳಿದು ಬಂದಿದೆ.  ಪಿಯುಸಿ ವೆಬ್​​ಸೈಟ್​​ನಲ್ಲಿ ಅಧಿಕೃತವಾಗಿ 12 ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ. ಈ

ಈ ಬಾರಿ ಸುಮಾರು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ..