jananudi.com network
ನಾಳೆ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ.ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು ಎಚ್ಚರಿಕೆ:ಡಿಸಿ ಹೆಪ್ಸಿಬಾ ರಾಣಿ
ಕುಂದಾಪುರ, ಆ. 12: ಉಡುಪಿ :ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆಮಂಗಳವಾರ (ಆಗಸ್ಟ್13) ಯಾವುದೇ ರಜೆ ಘೋಷಣೆ ಆಗಿಲ್ಲ.ಜಿಲ್ಲಾಧಿಕಾರಿ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳಳ ಹೆಸರಿನಲ್ಲಿ ರಜೆ ಇದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಅನಧಿಕೃತವಾಗಿ ಸುದ್ದಿ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಸಿದ್ದಾರೆ.