ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪರೀಕ್ಷೆಯಲ್ಲಿ ತೇರ್ಗಡೆ

JANANUDI.COM NETWORK

 

 

 

ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪರೀಕ್ಷೆಯಲ್ಲಿ ತೇರ್ಗಡೆ

ರಾಷ್ಟ್ರ ಮಟ್ಟದ ಜೆ.ಇ.ಇ. ಮೈನ್ಸ್ ಪರೀಕ್ಷೆಗೆ ಹಾಜರಾದ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಈ ಕೆಳಗಿನ ವಿದ್ಯಾರ್ಥಿಗಳು ಜೆ.ಇ.ಇ. ಅಡ್ವಾನ್ಸ್ ಪರಿಕ್ಷೆ ಬರೆಯಲು ಅಹರ್ತೆ ಗಳಿಸಿದ್ದಾರೆ. ಗಗನ್ ನಾೈಕ್, 90.23, ಸೋನಿಕಾ ಬಿ.ಶೆಟ್ಟಿ 89.20, ಅಭಿಷೇಕ್ ಪಿ. 86.04, ಶಂಶಾಕ 85.45, ಅಭಿಲಾಷ್ ಹತ್ವಾರ್ 85, ಮಹ್ಮದ್ ರಾಕೀಜ್ 81 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ