ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನ ಉಪನ್ಯಾಸಕಿ ಡಾ.ಸರೋಜ ಎಂ ಇವರಿಗೆ ಡಾಕ್ಟರೇಟ್ ಪದವಿ

JANANUDI.COM NETWORK

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನಲ್ಲಿಜೀವಶಾಸ್ತ್ರ ವಿಬಾಗದಲ್ಲಿಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸರೋಜ ಎಂ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.
ಅವರು ಮೈಸೂರು ವಿಶ್ವ ವಿದ್ಯಾನಿಲಯದ ಡಾ.ಜಿ.ವಿ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಪ್ಲೈಟೋಪ್ಲಾಂಕ್ಟೊನ್ ಸ್ಟಡೀಸ್‍ಆಫ್ ಸೆಲೆಕ್ಟೆಡ್ ಪ್ರೆಶ್ ವಾಟರ್ ಲೇಕ್ಸ್ ಆಫ್ ಉಡುಪಿ ಡಿಸ್ಟ್ರಿಕ್ಟ್” (Phಥಿಣoಠಿಟಚಿಟಿಞಣoಟಿ Sಣuಜies oಜಿ Seಟeಛಿಣeಜ ಈಡಿesh Wಚಿಣeಡಿ ಐಚಿಞes oಜಿ Uಜuಠಿi ಆisಣಡಿiಛಿಣ) ಎಂಬ ಮಹಾ ಪ್ರಬಂಧವನ್ನು ಸಸ್ಯಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಮಂಡಿಸಿರುತ್ತಾರೆ.