JANANUDI.COM NETWORK
ನವದೆಹಲಿ,ಮೇ: ಸೋಷಿಯಲ್ ಮೀಡಿಯಾದ ದಿಗ್ಗಜರಾದ ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ಆಪ್, ಗೂಗಲ್ ಹೊಸ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸುವುದಿಲ್ಲವೆಂದು,ಇವುಗಳು ಭಾರತದಲ್ಲಿ ಇವು ಬ್ಯಾನ್ ಆಗುವವ ಸಂದರ್ಭವಿತ್ತು, ಆದರೆ ಇದೀಗ ಗೂಗಲ್, ಫೇಸ್‌ಬುಕ್, ವಾಟ್ಸಾಪ್, ಕೂ, ಶೇರ್‌ಚಾಟ್, ಟೆಲಿಗ್ರಾಮ್ ಮತ್ತು ಲಿಂಕ್ಡ್ ಇನ್ ಸೇರಿದಂತೆ ಸೋಷಿಯಲ್ ಮೀಡಿಯಾದ ದಿಗ್ಗಜರಾದ ಮಾದ್ಯಮ ಕಂಪನಿಗಳು ಹೊಸ ಡಿಜಿಟಲ್ ನಿಯಮಗಳನ್ನು ಒಪ್ಪಿಕೊಂಡಿದ್ದು, ಐಟಿ ಸಚಿವಾಲಯದ ಜೊತೆ ಮಾಹಿತಿ ಹಂಚಿಕೊಂಡಿವೆ.
ಆದರೆ ಟ್ವಿಟ್ಟರ್ ಇನ್ನೂ ಸಹ ಹೊಸ ನಿಯಮಗಳನ್ನು ಪಾಲಿಸಲು ಒಪ್ಪಿಗೆ ನೀಡಿಲ್ಲ. ಜೊತೆಗೆ ವಿವರಗಳನ್ನು ಐಟಿ ಸಚಿವಾಲಯಕ್ಕೆ ಕಳುಹಿಸಿಲ್ಲ ಎಂದು ಪಿಟಿಐ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿವೆ.
.