JANANUDI.COM NETWORK
ಬೆಂಗಳೂರು ಜೂ.3 : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಹತೋಟಿಯ ನಿಟ್ಟಿನಲ್ಲಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಅವರು, 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು ಘೋಷಣೆ ಮಾಡಲಾಗುತ್ತಿದೆ. 7-06-2021ರಿಂದ ಶೇ.30ರಷ್ಟು ಕೋವಿಡ್ ವರ್ತನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಪ್ಯಾಕೇಜ್ -2.. ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ.ಎಂದರು.
ಚಲನ ಚಿತ್ರ, ದೂರು ದರ್ಶನ ಮಾಧ್ಯಮ ಮಿತ್ರರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದರು.
ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ ಮೂರು ಸಾವಿರ ನೀಡಲು. ಹಾಗೆ ಮಸೀದಿಯಲ್ಲಿನ ಪೇಜಿಸಿಮೋಗಳಿಗೂ ತಲಾ ಮೂರು ಸಾವಿರ ಕೊಡಲು ನಿರ್ಧಾರ ಮಾಡಲಾಗಿದೆ ಎಂದರು.
ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ನೀಡಲಾಗುತ್ತದೆ ಎಂದರು.
ಎಲ್ಲಾಶಾಲೆಗಳುಮುಚ್ಚಿದ್ದರೂಆಹಾರಧಾನ್ಯವಿತರಣೆಮಾಡಲಾಗುತ್ತಿದೆ. ಅನುಧಾನರಹಿತಪ್ರಾಥಮಿಕ, ಪ್ರೌಢಶಾಲಾಶಿಕ್ಷಕರಿಗೆ 5 ಸಾವಿರಪರಿಹಾರ. ನ್ಯಾಯವಾಧಿಗಳಕಲ್ಯಾಣನಿಧಿಗೆ 5 ಕೋಟಿನೀಡಲುನಿರ್ಧರಿಸಲಾಗಿದೆಎಂದರು.
ಕೈಗಾರಿಕೆಗಳಿಗೆಜೂನ್ 2021 ನಿಗದಿತಶುಲ್ಕದಿಂದವಿನಾಯಿತಿನೀಡಲಾಗಿದೆ. ಎಂಎಸ್‌ಎಂಇಕೈಗಾರಿಕೆಹೊರತುಪಡಿಸಿ, ಇತರೆಕೈಗಾರಿಕೆಗಳಗ್ರಾಹಕರಿಗೆಮೇ, ಜೂನ್ತಿಂಗಳವಿದ್ಯುತ್ಶುಲ್ಕಪಾವತಿಯಿಂದಜುಲೈ 30ರವರೆಗೆವಿನಾಯ್ತಿನೀಡಲಾಗಿದೆಎಂದು ಅವರು ತಿಳಿಸಿದರು