ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ರಿಂದ ನಿವೇಶನಗಳ ತಪಾಸಣೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.