ಮಡಿವಾಳ ಸಮುದಾಯದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮಡಿವಾಳ ಸಮುದಾಯದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.