ಶ್ರೀನಿವಾಸಪುರದಲ್ಲಿ ಎಸ್‍ವಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ರಮದಾನ ಶಿಬಿರ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಎಸ್‍ವಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಶನಿವಾರ ಏರ್ಪಡಿಸಿದ್ದ ಶ್ರಮದಾನ ಶಿಬಿರವನ್ನು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಸರ್ದಾರ್, ಶಬ್ಬೀರ್ ಇದ್ದರು.