ಗೌಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಾಸ್ಕ್, ಆಹಾರ ಪದಾರ್ಥದ ಕಿಟ್ ವಿತರಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ, ಶಾಲೆಯ ಹಳೆ ವಿದ್ಯಾರ್ಥಿ ಟಿ.ಅಶೋಕ್ ಮಾಸ್ಕ್ ಹಾಗೂ ಆಹಾರ ಪದಾರ್ಥದ ಕಿಟ್ ವಿತರಿಸಿದರು. ಮುಖ್ಯ ಶಿಕ್ಷಕ ಎನ್.ಸುರೇಶ್, ಸಿಆರ್‍ಪಿ ವೇಣುಗೋಪಾಲ್, ಎಸ್‍ಡಿಎಂಸಿ ಅಧ್ಯಕ್ಷ ವೆಂಕಟರಾಮಪ್ಪ, ಮಾಜಿ ಅಧ್ಯಕ್ಷ ರಾಮಕೃಷ್ಣಪ್ಪ ಇದ್ದರು