JANANUDI.COM NETWORK
ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅಂಗಿಕರಿಸಿದೆ.ïಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ.
18 ವರ್ಷದಲ್ಲಿಯೇ ಹೆಣ್ಣಿಗೆ ಮದುವೆ ಮಾಡುವುದರಿಂದ ಆಕೆ ತಾಯ್ತನದಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾಳೆ. ಈಗಾಗಲೇ ಭಾರತದಲ್ಲಿ ತಾಯಂದಿರ ಮರಣದ ಪ್ರಮಾಣ ಹೆಚ್ಚಳವಾಗಿದ್ದು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದಲ್ಲದೇ ತಜ್ಞರು ನೀಡಿರುವ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಕೆ ಮಾಡಲಾಗಿದೆ ಎನ್ನಲಾಗಿದ