ಬೈಂದೂರು  ಇಗರ್ಜಯಲ್ಲಿ ಭಕ್ತಿ ಪೂರ್ವಕ ಗರಿಗಳ ಭಾನುವಾರ ಆಚರಣೆ

ವರದಿ ; ಲಾರೆನ್ಸ್ ಫೆರ್ನಾಂಡಿಸ್,ಬೈಂದೂರು

ಬೈಂದೂರು, ಏ.10 ಬೈಂದೂರಿನ ಹೋಲಿಕ್ರಾಸ್ ಇಗರ್ಜಯಲ್ಲಿ ‘ಗರಿಗಳ ಭಾನುವಾರ’ವನ್ನು ಇರ್ಗಜಿಯ ಧರ್ಮಗುರು ರೆ. ಪಾ. ವಿನ್ಸೆಂಟ್ ಕುವೆಲ್ಲೊ ರವರ ನೇತ್ರತ್ವದಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.