ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಹಾಗೂ ಬೆಂಗಳೂರಿನ ನೇತ್ರ ಕಲಾ ಸಂಘದಿಂದ  ರಸ ಸಂಜೆ ಕಾರ್ಯಕ್ರಮ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಹಾಗೂ ಬೆಂಗಳೂರಿನ ನೇತ್ರ ಕಲಾ ಸಂಘದ ವತಿಯಿಂದ ಭಾನುವಾರ ರಾತ್ರಿ ಏರ್ಪಡಿಸಿದ್ದ ರಸ ಸಂಜೆ ಕಾರ್ಯಕ್ರಮವನ್ನು ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್ ಉದ್ಘಾಟಿಸಿದರು.