ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷರಾಗಿ ಜಿ.ಸಿ.ನಾರಾಯಣಸ್ವಾಮಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷರಾಗಿ ಜಿ.ಸಿ.ನಾರಾಯಣಸ್ವಾಮಿಯವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.