ಭೈರವೇಶ್ವರ ವಿದ್ಯಾನಿಕೇತನದಲ್ಲಿ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಸನ್ಮಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಭಾನುವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ ಇದ್ದರು.