ಪುಲಗೂರುಕೋಟೆ ಗ್ರಾಮ ಪಂಚಾಯಿತಿ ಕಚೇರಿ ವಿಶ್ವ ಪರಿಸರ ದಿನಾಚರಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ತಾಲ್ಲೂಕಿನ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.