ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಅವರಿಗೆ ಸನ್ಮಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಬೆಸ್ಕಾಂ ನೌಕರರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಅವರನ್ನು ಸನ್ಮಾನಿಸಲಾಯಿತು.