ನಗರೇಶ್ವರಸ್ವಾಮಿ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥ ಚಂಡಿಕಾ ಹೋಮ

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ)

ಶ್ರೀನಿವಾಸಪುರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ಲೋಕ ಕಲ್ಯಾಣಾರ್ಥ ಚಂಡಿಕಾ ಹೋಮ ಏರ್ಪಡಿಸಲಾಗಿತ್ತು.