ಆರ್.‌ ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಅಭಿನಂದನೆ   

JANANUDI NEWS NETWORK (EDITOR : BERNARD D’COSTA)



ಪ್ರತಿಷ್ಠಿತ ಲಯನ್ಸ್ ಕ್ಲಬ್, ಕುಂದಾಪುರ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್. ಎನ್. ಶೆಟ್ಟಿ ಪದವಿ‌ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿಯವರಿಗೆ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿ ವರ್ಗದವರು 

ಪುಷ್ಪಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.