Fourth Day Novena at Stella Maris Church, Kalmady/ಕಲ್ಮಾಡಿ ಚರ್ಚಿನಲ್ಲಿ ನಾಲ್ಕನೆ ದಿನದ ನೊವೆನಾ ಪ್ರಾರ್ಥನೆ

The Forthday Novena prayers in preparation of the proclamation and Dedication of Our Lady of Vailankanni centre at Kalmady as a diocesan Shrine, was held on August 9th, Tuesday. Rev. Fr Anil D’Souza, Parish Priest ofPerampalli Parish, conducted the novena prayers for the intentions of the Sick.

The Parish Priest of Stella Maris Church, Kalmady Rev. Fr Baptist Menezes, Asst Parish Priest Rev. Fr Roy Lobo, con-celebrated the Mass alongwith Rev. Fr Anil D’Souza.

Feast of Our Lady of Vailankanni, proclamation and dedication of Our Lady of Vailanknni as a diocesan Shrine and the Golden Jubilee Celebration of Stella Maris Church, Kalmady will be celebrated on August 15th, 2022.

ಕಲ್ಮಾಡಿ ಚರ್ಚಿನಲ್ಲಿ ನಾಲ್ಕನೆ ದಿನದ ನೊವೆನಾ ಪ್ರಾರ್ಥನೆ

ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ನಾಲ್ಕನೆ ದಿನದ ನೊವೆನಾ ಪ್ರಾರ್ಥನೆಯನ್ನು ಪೆರಂಪಲ್ಲಿ ಚರ್ಚಿನ ಧರ್ಮಗುರುಗಳಾದ ವಂ| ಅನಿಲ್‌ ಡಿʼಸೋಜಾ ಅವರು ವ್ಯಾದಿಷ್ಟರಿಗಾಗಿ ನಡೆಸಿದರು.

ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರುಗಳಾದ ವಂ|ರೋಯ್ ಲೋಬೊ, ಇವರು ಬಲಿಪೂಜೆಯಲ್ಲಿ ಪಾಲ್ಗೊಂಡರು.

ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆಗೋಸ್ಟ್15 ರಂದು ಘೋಷಿಸಲಾಗುವುದು ಮತ್ತು ಚರ್ಚಿನ ಸುವರ್ಣ ಮಹೋತ್ಸವನ್ನು ಆಯೋಜಿಸಲಾಗಿದೆ.