ನಂದಳಿಕೆ ಅಬ್ಬನಡ್ಕದಲ್ಲಿ 16ನೇ ವರ್ಷದ ಗಣೇಶೋತ್ಸವ ಸಂಭ್ರಮ

ರಾಜ್ಯ ಮತ್ತು ಜಿಲ್ಲ‍ಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿ 16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದ ಅಂಗವಾಗಿ ಗಣಹೋಮ, ಭಜನಾ ಕಾರ್ಯಕ್ರಮ, ಮಹಾಪೂಜೆ, ಅನ್ನಸಂತರ್ಪಣೆ ನಡೆಯುತಿದೆ.